ಕೇರಳದ ನೆರೆ ಸಂತ್ರಸ್ತರಿಗೆ ನಿತ್ಯೋಪಯೋಗಿ ವಸ್ತುಗಳನ್ನು ಒದಗಿಸುವ ಉದ್ದೇಶದೊಂದಿಗೆ ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಸಂಗ್ರಹಿಸಿದ ವಸ್ತುಗಳನ್ನು ಜಿಲ್ಲಾಧಿಕಾರಿ ಸಜಿತ್ ಬಾಬು ಅವರಿಗೆ ಹಸ್ತಾಂತರಿಸಲಾಯಿತು. ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್ ವಿಭಾಗದ ಉಪನ್ಯಾಸಕ ಅಜಿತ್, ಎನ್ನೆಸ್ಸೆಸ್ ಕಾರ್ಯದರ್ಶಿ ಜಗತ್, ಸದಸ್ಯ ಪ್ರದೀಪ್ ಉಪಸ್ಥಿತರಿದ್ದರು.