Inauguration of New Building and Smart Classroom ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅನುದಾನದಿಂದ ನಿರ್ಮಿಸಿದ ನಾಲಂದ ಮಹಾವಿದ್ಯಾಲಯದ ನೂತನ ಕಟ್ಟಡ ಮತ್ತು ನಿಟ್ಟೆ ವಿಶ್ವವಿದ್ಯಾಲಯ ಪರಿಗಣಿಸಲ್ಪಟ್ಟ ಪ್ರಾಯೋಜಿತ ಸ್ಮಾರ್ಟ್ ಕ್ಲಾಸ್ ರೂಮ್ಗಳ ಉದ್ಘಾಟನಾ ಸಮಾರಂಭ.