ಜಲ ಸಾಕ್ಷರತಾ ಅಭಿಯಾನ ನಾಲಂದ ಕಾಲೇಜಿನ ವಿದ್ಯಾರ್ಥಿಗಳಿಂದ ಜಲ ಸಾಕ್ಷರತಾ ಅಭಿಯಾನ ಶ್ರೀ ಗಿರಿಜಾಂಬಾ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆ ಮತ್ತು ಕಜಂಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ನಡೆಯಿತು.