ಪ್ರಬಂಧ ರಚನೆ ಸ್ಪರ್ಧೆ : ತೃತೀಯ ಸ್ಥಾನ ಕಣ್ಣೂರು ವಿಶ್ವವಿದ್ಯಾಲಯ ಕಲೋತ್ಸವದ ಅಂಗವಾಗಿ ನೆಹರು ಕಾಲೇಜಿನಲ್ಲಿ ನಡೆದ ಕನ್ನಡ ಪ್ರಬಂಧ ರಚನೆ ಸ್ಪರ್ಧೆಯಲ್ಲಿ ನಾಲಂದ ಕಾಲೇಜಿನ ತೃತೀಯ ವರ್ಷ ಬಿಕಾಂ ವಿದ್ಯಾರ್ಥಿನಿ ವಿನ್ಯಶ್ರೀ ಎ ಗ್ರೇಡ್ ನೊಂದಿಗೆ ತೃತೀಯ ಸ್ಥಾನ ಗಳಿಸಿದರು.