×
Nalanda College
Nalanda College of Arts & Science

Nalanda College of Arts & Science

A unit of : Vivekananda VidyaVardhaka Sangha Puttur (R)

ಪೆರ್ಲದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ: ಜನ ಜಾಗೃತಿ ಕಾರ್ರ್ಯಕ್ರಮ

ಎಣ್ಮಕಜೆ ಗ್ರಾ.ಪಂ.ಪೆರ್ಲ ಕುಟುಂಬ ಆರೋಗ್ಯ ಕೇಂದ್ರದ ನೇತೃತ್ವದಲ್ಲಿ ಕ್ಷಯರೋಗ ನಿಯಂತ್ರಣಾ ಘಟಕ ಕಾಸರಗೋಡು ಹಾಗೂ ಪೆರ್ಲ ನಾಲಂದ ಕಾಲೇಜು ಎನ್ನೆಸ್ಸಸ್ ಘಟಕದ ಸಹಯೋಗದಲ್ಲಿ ವಿಶ್ವ ಕ್ಷಯರೋಗ ನಿಯಂತ್ರಣಾ ದಿನಾಚರಣೆ ಅಂಗವಾಗಿ ಪೆರ್ಲ ಪೇಟೆ ಹಾಗೂ ನಾಲಂದ ಕಾಲೇಜಿನಲ್ಲಿ ಜನ ಜಾಗೃತಿ ಕಾರ್ಯಕ್ರಮಗಳು ನಡೆದವು. ಪೆರ್ಲ ಪೇಟೆಯಲ್ಲಿ ನಡೆದ ಕಾರ್ರ್ಯಕ್ರಮವನ್ನು ಎಣ್ಮಕಜೆ ಗ್ರಾ.ಪಂ.ಅಧ್ಯಕ್ಷ ಸೋಮಶೇಖರ್ ಜೆ.ಎಸ್. ಉದ್ಘಾಟಿಸಿದರು.ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಶ್ರೀ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಡಿಟಿಸಿ ಕಾಸರಗೋಡು ವೈದ್ಯಾಧಿಕಾರಿ ಡಾ.ನಾರಾಯಣ ಪ್ರದೀಪ, ಗ್ರಾ.ಪಂ.ಮಾಜಿ

Read More

“ಕಥನ ಕಾರಣ” ಅಧ್ಯಯನ ಕೃತಿ ಬಿಡುಗಡೆ

ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘ ಹಾಗೂ ಪೆರ್ಲ ನಾಲಂದ ಕಾಲೇಜು ಆಶ್ರಯದಲ್ಲಿ ಕಾಲೇಜಿನಲ್ಲಿ ಡಾ.ಸುಭಾಷ್ ಪಟ್ಟಾಜೆ ಅವರ ಅಧ್ಯಯನ ಕೃತಿ “ಕಥನ ಕಾರಣ” ಬಿಡುಗಡೆಗೊಳಿಸಲಾಯಿತು‌ ನಿವೃತ್ತ ಶಿಕ್ಷಕ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಕೃತಿ ಬಿಡುಗಡೆಗೊಳಿಸಿ ಮಾತನಾಡಿ, ಜ್ಞಾನವಾಹಿನಿಯಾದ ಭಾಷೆಗೆ ಭಾರತೀಯರು ಬಹಳ ಮಹತ್ವವನ್ನು ಕೊಡುತ್ತಾ ಬಂದಿದ್ದಾರೆ.ಈ ನಿಟ್ಟಿನಲ್ಲಿ ಮನುಷ್ಯನ ಮನಸ್ಸು ಮತ್ತು ಬುದ್ಧಿ ಕಾರ್ಯಪ್ರವೃತ್ತವಾಗುವುದು ಮುಖ್ಯ.ಇದರ ಹಿಂದೆ ನಾಲ್ಕು ಚಕ್ಷುಗಳ ದುಡಿಮೆ ಇರಬೇಕು.ದೇವರ ಮುಂದೆ ಹೊರಕಣ್ಣು ಮುಚ್ಚಿ ಮನಃ ಚಕ್ಷುವನ್ನು ತೆರೆಯುವುದು ಮೊದಲ ಹಂತ.ಮೂರನೆಯದು ಜ್ಞಾನಚಕ್ಷು.

Read More

Garden Inauguration

College  organised a inauguration function. Programme officer prajith. N led the programme. Governing council director Sri. Kajampady Subramanya Bhat inaugurated the garden which is built by NSS volunteers.

Read More

ಉದ್ಯೋಗ ಮೇಳ; 300ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಸಂದರ್ಶನದಲ್ಲಿ ಭಾಗಿ

ನಮ್ಮ ದೇಶದಲ್ಲಿ ಪ್ರತಿ ವರ್ಷ ಉದ್ಯೋಗಾವಕಾಶಗಳು ಹೆಚ್ಚಾಗುತ್ತಿವೆ.ಆದರೆ ಎಲ್ಲರಿಗೂ ಉದ್ಯೋಗ ದೊರೆಯುತ್ತಿಲ್ಲ.ಉದ್ಯೋಗ ಹುಡುಕಿಕೊಂಡು ಕಂಪೆನಿಗಳು ಸಹಿತ ವಿವಿಧೆಡೆ ಅಲೆದಾಡಬೇಕಾಗುತ್ತದೆ. ಉದ್ಯೋಗ ಮೇಳ ಆಯೋಜನೆಯಿಂದ ವಿವಿಧ ಕಂಪನಿಗಳು ಒಂದೆಡೆ ಸೇರುವುದರಿಂದ ಒಂದೇ ಸೂರಿನಲ್ಲಿ ಉದ್ಯೋಗದ ವಿವಿಧ ಅವಕಾಶಗಳು ದೊರೆಯುತ್ತವೆ ಎಂದು ಪುತ್ತೂರು ಸಾಯ ಎಂಟರ್‌ಪ್ರೈಸಸ್ ಮಾಲೀಕ ಗೋವಿಂದ ಪ್ರಕಾಶ್ ಹೇಳಿದರು. ಕಾಲೇಜು ಕ್ಯಾಂಪಸ್ ನಲ್ಲಿ ಶನಿವಾರ ಕಾಲೇಜು ವಿದ್ಯಾರ್ಥಿಗಳು, ಪದವೀಧರರು, ಸ್ನಾತಕೋತ್ತರ ಪದವೀಧರರು, ಅನುಭವಿಗಳು ಮತ್ತು ಸಾರ್ವಜನಿಕರಿಗೆ ಆಯೋಜಿಸಲಾದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು. ಯುವ ಜನರಿಗೆ ಉದ್ಯೋಗ

Read More

International Women’s Day

NSS Unit No. 49, Nalanda College of Arts and Science, Perla celebrated International Women’s day on 8/03/2023 in the College auditorium at 3.30 P. M. President of the programme was NSS programme officer prajith. N. Resource person of the day was miss. Ramitha B. M, Assistant professor in commerce and management. In her speech she

Read More

Soft Skill Training

Session on soft skill development by Dr.Shreesha bhat organised by placement cell.

Read More

Pulwama Attack Day

Nalanda College of Arts and Science, perla remembered Pulwama Attack day on 14/02/2023 in College Auditorium at 3.30 PM. Volunteers lightened candle for the remembrance of soldiers who martyr’s on Pulwama attack.

Read More

Palliative Snehasanghamam

Nalanda College participated for the programme arranged by Perla Public Health Department in bharathi sadana auditorium. Programme was inaugurated by Enmakaje grama panchayath president Sri. Somashekara. President of the programme was Sri.Gambir standing chairperson Enmakaje grama panchayath. Medical officer, members of PHC, perla, members of Enmakaje grama panchayath, Asha workers, SDS, jeevana palliative care unit

Read More

ಕಾಲೇಜಿನಲ್ಲಿ ವಾರ್ಷಿಕ ಲಲಿತ ಕಲಾ ಸ್ಪರ್ಧೆ

ಕಾಲೇಜಿನಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಲಲಿತ ಕಲಾ ಸ್ಪರ್ಧೆಗಳು ನಡೆದವು‌.ಕಾಲೇಜು ಆಡಳಿತ ಮಂಡಳಿ ಸದಸ್ಯೆ ಶ್ಯಾಮಲಾ ಪತ್ತಡ್ಕ ದೀಪ ಬೆಳಗಿಸಿ ಕಾರ್ರ್ಯಕ್ರಮ ಉದ್ಘಾಟಿಸಿದರು.ಕಾಲೇಜು ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ, ಪ್ರಾಧ್ಯಾಪಕ ಕೇಶವ ಶರ್ಮಾ ಕೆ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಕಲಾ ಸಾಹಿತ್ಯ ರಂಗದ ಅಧಿಕಾರಿ ಶ್ರೀನಿಧಿ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಲಾ ಸಾಹಿತ್ಯ ರಂಗದ ಸಹಾಯಕ ಅಧಿಕಾರಿ ಅನುಪಮ ವಂದಿಸಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ಕಾವ್ಯಾ ಚಂದ್ರನ್ ವಿ.ನಿರೂಪಿಸಿದರು.ಪ್ರಾಧ್ಯಾಪಕರು, ಪ್ರಾಧ್ಯಾಪಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿವಿಧ ಕಲಾ ಸ್ಪರ್ಧೆಗಳು

Read More