×
Nalanda College
Nalanda College of Arts & Science

Nalanda College of Arts & Science

A unit of : Vivekananda VidyaVardhaka Sangha Puttur (R)

ನಾಲಂದ ಕಾಲೇಜಿನಲ್ಲಿ ವಿಶ್ವ ಓಝೋನ್ ದಿನಾಚರಣೆ‌

ಸೂರ್ಯನ ಕಿರಣಗಳು ಬೆಳಕು, ಶಾಖದ ಜತೆಗೆ ವಿಕಿರಣವನ್ನೂ ಒಳಗೊಂಡಿರುತ್ತವೆ.ಅತಿ ನೇರಳೆ ಕಿರಣವು ಚರ್ಮದ ಕ್ಯಾನ್ಸರ್, ಕಣ್ಣಿನ ಪೊರೆಗೆ ಹಾನಿಯನ್ನುಂಟು ಮಾಡುವ ಸಾಮರ್ಥ್ಯ ಹೊಂದಿದೆ. ಮಳೆಗಾಲದಲ್ಲಿ ಕೊಡೆ ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಝೋನ್ ಪದರವು ಅಗೋಚರ ಗುರಾಣಿಯಾಗಿ ಕಾರ್ಯನಿರ್ವಹಿಸಿ, ಸೂರ್ಯನಿಂದ ಬರುವ ಅತಿನೇರಳೆ ಕಿರಣದಿಂದ ನಮ್ಮನ್ನು ರಕ್ಷಿಸುತ್ತದೆ ಎಂದು ಪೆರ್ಲ ನಾಲಂದ ಕಾಲೆೇಜು ಭೂವಿಜ್ಞಾನ ಉಪನ್ಯಾಸಕಿ ಸುಚಿತ್ರ ತಿಳಿಸಿದರು.ಕಾಲೆೇಜು ಎನ್ನೆಸ್ಸೆಸ್ ನೇತೃತ್ವದಲ್ಲಿ ನಡೆದ ಓಝೇನ್ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ಸೂರ್ಯನಿಂದ ನೇರವಾಗಿ ಬರುವ

Read More

National Level Seminar

ಪೆರ್ಲದಲ್ಲಿ ಬೆಟಗೇರಿ ಸಾಹಿತ್ಯ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಪ್ರೊ.ರಾಘವೇಂದ್ರ ಪಾಟೀಲ ಶ್ರೇಷ್ಠ ಸಾಹಿತಿ, ಆದರ್ಶ ಪತ್ರಕರ್ತ ಬೆಟಗೇರಿ ಕೃಷ್ಣಶರ್ಮರು ತಮ್ಮ ಜಯಂತಿ ಪತ್ರಿಕೆಯ ಮೂಲಕ ನೂರಾರು ಬರಹಗಾರರನ್ನು ಪ್ರೋತ್ಸಾಹಿಸಿದರು.ತಮ್ಮ ವ್ಯಕ್ತಿತ್ವವನ್ನು ಕಟ್ಟಿಕೊಳ್ಳುತ್ತಲೇ ಸಾಹಿತ್ಯವನ್ನು ರಚಿಸುತ್ತಾ ಬಂದ ಅವರು ಉತ್ತರ ಕರ್ನಾಟಕದ ಭಾಗದಲ್ಲಿ ಕನ್ನಡ ಸಾಹಿತ್ಯದ ನವೋದಯ ಮಾರ್ಗ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದವರು ಎಂದು ಬೆಳಗಾವಿಯ ಡಾ.ಬೆಟಗೇರಿ ಕೃಷ್ಣ ಶರ್ಮ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಪ್ರೋ ರಾಘವೇಂದ್ರ ಪಾಟೀಲ ಹೇಳಿದರು. ಡಾ.ಬೆಟಗೇರಿ ಕೃಷ್ಣ ಶರ್ಮ ಸ್ಮಾರಕ

Read More

Health Awareness Class

NSS Unit No:49 of Nalanda College of Art’s and Science, perla and Health Department of Enmakaje grama panchayath organised a dengue ,malaria awareness class for students. College principal DR. Kishore kumar rai sheni delivered a talk about viral diseases. Health inspector Sajith, junior health inspector Bijith, Harish and Abhish participated in the programme as chief

Read More

Independence Day Competition

Literary club organized patriotic song (group&solo) competition, Pencil drawing, kannada essay, English Eassy,Malayalam Essay competitions.

Read More

succeed in exam through stress management

Commerce and management department organized session on how to succeed in exam and stress management  

Read More

Kargil Vijay Diwas

ನಮ್ಮ ದೇಶದ ಗಡಿಗಳಲ್ಲಿ ಹಗಲು-ರಾತ್ರಿ ಮಳೆ-ಚಳಿಯನ್ನು ಲೆಕ್ಕಿಸದೆ ದೇಶ ರಕ್ಷಣೆಯ ಹೊಣೆ ಹೊತ್ತ ಸೈನಿಕರು ಸದಾ ಎಚ್ಚರದಲ್ಲಿರುವುದರಿಂದ ನಾವು‌ ನಿರ್ಭೀತಿಯಿಂದ ಬದುಕಲು ಸಾಧ್ಯವಾಗಿದೆ ಎಂದು ಪೆರ್ಲ ನಾಲಂದ ಕಾಲೇಜು ಪ್ರಿನ್ಸಿಪಾಲ್ ಡಾ.ಕಿಶೋರ್ ಕುಮಾರ್ ರೈ ಶೇಣಿ ಹೇಳಿದರು. ಕಾಲೇಜು ಎನ್ನೆಸ್ಸೆಸ್ ನೇತೃತ್ವದಲ್ಲಿ ಶುಕ್ರವಾರ ನಡೆದ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು. ದೇಶರಕ್ಷಣೆಯ ಇತಿಹಾಸದಲ್ಲಿ ಕಾರ್ಗಿಲ್ ಘಟನೆ ಚಿರ ಸ್ಮರಣೀಯ ಹಾಗೂ ಯುವ ಪೀಳಿಗೆಗೆ ಸ್ಫೂರ್ತಿದಾಯಕ. ಯುದ್ಧದ ಸಂದರ್ಭದಲ್ಲಿ ಭಾರತೀಯ ಸೈನಿಕರು ತೋರಿದ ಸಾಹಸವನ್ನು ಯಾರಿಂದಲೂ ಮರೆಯಲಾಗದು‌.

Read More

Congratulations

ಪೆರ್ಲ ನಾಲಂದ ಕಾಲೇಜು ಆರ್ಟ್ಸ್ ಮತ್ತು ಸೈನ್ಸ್, ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದ ಆಶ್ರಯದಲ್ಲಿ ಕಣ್ಣೂರು ವಿಶ್ವವಿದ್ಯಾನಿಲಯದಲ್ಲಿ ದ್ವಿತೀಯ ರ‍್ಯಾಂಕ್ ಪಡೆದ ಹಳೆ ವಿದ್ಯಾರ್ಥಿನಿ ಆಯಿಶತ್ತುಲ್ ಶಂಸೀರಾ ಅವರನ್ನು ಅಭಿನಂದಿಸಲಾಯಿತು. ಆಡಳಿತ ಮಂಡಳಿ ಕಾರ್ಯದರ್ಶಿ ಡಾ.ಜಯಗೋವಿಂದ ಉಕಿನಡ್ಕ, ಪ್ರಿನ್ಸಿಪಾಲ್ ಡಾ. ಕಿಶೋರ್ ಕುಮಾರ್ ರೈ ಶೇಣಿ, ಸಿಬ್ಬಂದಿ ಕಾರ್ಯದರ್ಶಿ ಶಂಕರ್ ಖಂಡಿಗೆ, ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥ ಶ್ರೀನಿಧಿ ಅಭಿನಂದಿಸಿದರು. ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುರೇಶ್ ಕೆ.ಎಂ.ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ನಿವೇದಿತಾ

Read More